ಕರ್ನಾಟಕದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ನಿಮಗೆಷ್ಟು ಗೊತ್ತು?
ಬೆಂಗಳೂರು, ಜುಲೈ 09: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 2,000 ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.48ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.96ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 68 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 35,731 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 2,290 ಮಂದಿಗೆ ಕೊರೊನಾವೈರಸ್
from Oneindia.in - thatsKannada News https://ift.tt/2SZbFEK





No comments:
Post a Comment