ನವದೆಹಲಿ, ಜುಲೈ 30: ಕೊರೊನಾ ಸೋಂಕಿನ ವಿರುದ್ಧ ಲಸಿಕೆಗಳ ದಕ್ಷತೆ ಪರಿಶೀಲಿಸಲು ಎರಡು ಭಿನ್ನ ಲಸಿಕೆಗಳ ಸಂಯೋಜನೆಯ ಪ್ರಯೋಗಕ್ಕೆ ಕೇಂದ್ರ ಔಷಧ ನಿಯಂತ್ರಕ ಮಂಡಳಿ ಶಿಫಾರಸು ಮಾಡಿದೆ. ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳ ಸಂಯೋಜನೆಯ ಪ್ರಯೋಗ ನಡೆಸಲು ಶಿಫಾರಸು ಮಾಡಿರುವುದಾಗಿ ವರದಿಗಳು ತಿಳಿಸಿವೆ. ಒಂದೇ ವ್ಯಕ್ತಿಗೆ ಎರಡು ಭಿನ್ನ ಕೊರೊನಾ ಲಸಿಕೆ; ಅಪಾಯಕಾರಿ ಎಂದ WHO
from Oneindia.in - thatsKannada News https://ift.tt/3rHray4
No comments:
Post a Comment