ಕೊರೊನಾವೈರಸ್ ಶಿಷ್ಟಾಚಾರ ಪಾಲಿಸದಿದ್ದರೆ ಮತ್ತೆ ಲಾಕ್‌ಡೌನ್
ನವದೆಹಲಿ, ಜುಲೈ 06: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಇನ್ನೂ ನಿಂತಿಲ್ಲ. ಕೊವಿಡ್-19 ಭೀತಿ ಇಲ್ಲದೇ ಶಿಷ್ಟಾಚಾರವನ್ನು ಪಾಲಿಸದೇ ನಿಯಮಗಳನ್ನು ಉಲ್ಲಂಘಿಸಿದರೆ ಮತ್ತೆ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಹಿಮಾಚಲ ಪ್ರದೇಶದ ಆರೋಗ್ಯ ಇಲಾಖೆ ರಾಜ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಖಾಚಿ ಎಚ್ಚರಿಕೆ ನೀಡಿದ್ದಾರೆ. ಹಿಮಾಚಲ ಪ್ರದೇಶದ ಮನಾಲಿ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಕೊರೊನಾವೈರಸ್ ಸೋಂಕಿನ
from Oneindia.in - thatsKannada News https://ift.tt/3hEtEss





No comments:
Post a Comment