ಬಲವಂತವಾಗಿ ಮಕ್ಕಳ ದಾಖಲಾತಿ ಪ್ರಕ್ರಿಯೆ: ಮುಂದೆ ಏನಾಗುತ್ತೆ?
ಬೆಂಗಳೂರು, ಜು. 06: ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವಿನ ಶೀತಲ ಸಮರ ಮುಂದುವರೆದಿದೆ. ಆ. 30 ರ ವರೆಗೂ ದಾಖಲಾತಿಗೆ ಅವಕಾಶ ನೀಡಿದ್ದರೂ, ಶಿಕ್ಷಣ ಇಲಾಖೆ ಬಲವಂತವಾಗಿ ದಾಖಲಾತಿ ಪ್ರತಿಕ್ರಿಯೆಯನ್ನು 'SATS' ನಲ್ಲಿ ಪೂರ್ಣಗೊಳಿಸುತ್ತಿದ್ದಾರೆ. ಹೈಕೋರ್ಟ್ ಚಾಟಿ ಬೀಸಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಒತ್ತಡ ಹಾಕಿ ಶಿಕ್ಷಣ ಇಲಾಖೆ ಅಧಿಕಾರಿಗಳು ಬಲವಂತವಾಗಿ
from Oneindia.in - thatsKannada News https://ift.tt/3xfiz7P





No comments:
Post a Comment