ಇಂದಿರಾ ಎಮರ್ಜೆನ್ಸಿಗಿಂತಲೂ ಮೋದಿ ಎಮರ್ಜೆನ್ಸಿ ಭೀಕರ: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ
ಕೋವಿಡ್ ಎರಡನೇ ಅಲೆಯ ಆರಂಭದಲ್ಲಿ, ಆಡಾಳಿತಾತ್ಮಕವಾಗಿ ರಾಜ್ಯ ಸರಕಾರ ಗಣನೀಯವಾಗಿ ವೈಫಲ್ಯಗೊಂಡಿದ್ದು ಗೊತ್ತಿರುವ ವಿಚಾರ. ಈ ವಿಚಾರದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 'ಒನ್ಇಂಡಿಯಾ ಕನ್ನಡದ' ಜೊತೆಗೆ ಫೇಸ್ ಬುಕ್ ಸಂವಾದದಲ್ಲಿ ಮಾತನಾಡುತ್ತಿದ್ದ ಕೋಡಿಹಳ್ಳಿ, ಕೋವಿಡ್ ವೈಫಲ್ಯ, ತಾವೇಕೆ ಸಾರಿಗೆ ಸಂಸ್ಥೆಯ
from Oneindia.in - thatsKannada News https://ift.tt/2U3Dv3r





No comments:
Post a Comment