ನವದೆಹಲಿ, ಜುಲೈ 21: ಮುಂಬೈ ಹಾಗೂ ದೆಹಲಿಯಲ್ಲಿ ಮುಂಗಾರು ಚುರುಕಾಗಿದೆ. ಕಳೆದ ಒಂದು ವಾರದಿಂದ ವಿಪರೀತ ಮಳೆಯಾಗುತ್ತಿದ್ದು ಪ್ರವಾಹದಂಥಾ ಪರಿಸ್ಥಿತಿ ನಿರ್ಮಾಣವಾಗಿದೆ. ಜುಲೈ 21 ರಿಂದ 23ರವರೆಗೆ ಮುಂಬೈನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಬುಧವಾರದಿಂದ ಶುಕ್ರವಾರದವರೆಗೂ ಭಾರಿ ಮಳೆಯಾಗಲಿದೆ.ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 100 ಮಿ.ಮೀ ಮಳೆ ಸುರಿದಿದೆ. ಮುಂಗಾರು ಆರಂಭವಾದ ಬಳಿಕ ಮೊದಲ
from Oneindia.in - thatsKannada News https://ift.tt/3eF57CQ
No comments:
Post a Comment