ಕರ್ನಾಟಕ ಹವಾಮಾನ ವರದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಜುಲೈ 16: ನೈಋತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಉತ್ತರ ಒಳನಾಡಿನಲ್ಲಿ ಸಹಜ ಸ್ಥಿತಿಯಲ್ಲಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು,
from Oneindia.in - thatsKannada News https://ift.tt/3el97rV





No comments:
Post a Comment