ತಂದೆ ಮುಂದೆ ಕಣ್ಣೀರಿಟ್ಟು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ?
ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದಾದರೆ, ಕರ್ನಾಟಕದಲ್ಲಿ ಇದು ಯಾಕೆ ಸಾಧ್ಯವಾಗುತ್ತಿಲ್ಲ? ಜೆಡಿಎಸ್ ಸಂಘಟನೆಯಲ್ಲಿ ಏನಾದರೂ ಸಮಸ್ಯೆ ಇದೆಯೇ? ಈ ರೀತಿಯ ಪ್ರಶ್ನೆ ದಳಪತಿಗಳಿಗೆ ಕಾಡುತ್ತಿದೆ ಎನ್ನುವುದಕ್ಕೆ ಎರಡು ದಿನಗಳ ಹಿಂದೆ ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಪಕ್ಷದ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣನಿಂದ ಕುಮಾರಸ್ವಾಮಿ ಕಲಿಯಲಿ
from Oneindia.in - thatsKannada News https://ift.tt/3wvE82P





No comments:
Post a Comment