ನವದೆಹಲಿ, ಜುಲೈ 19: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸದ್ಯಕ್ಕೆ ದೇಶದಲ್ಲಿನ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಯಂಥ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆಯಿದೆ. ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಆಗಸ್ಟ್ 13ರಂದು ಮುಕ್ತಾಯವಾಗಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ
from Oneindia.in - thatsKannada News https://ift.tt/2VVYLsp
No comments:
Post a Comment