ಬೆಂಗಳೂರು, ಜುಲೈ 28: ಕಳೆದ ಒಂದು ವಾರದ ಬಿರುಸಿನ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬುಧವಾರ (ಜುಲೈ 28) ಬೆಳಗ್ಗೆ ಹನ್ನೊಂದು ಗಂಟೆಗೆ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಲ್ಲಿಗೆ, ಬಿಜೆಪಿಯ ಧೀಮಂತ ನಾಯಕ ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ. ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ
from Oneindia.in - thatsKannada News https://ift.tt/3iaHmVD
No comments:
Post a Comment