ಗೋವಾಕ್ಕೆ ಬಸ್ ಸಂಚಾರ ಆರಂಭಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬೆಂಗಳೂರು, ಜುಲೈ 06; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗೋವಾ ರಾಜ್ಯಕ್ಕೆ ಬಸ್‌ಗಳ ಸಂಚಾರವನ್ನು ಆರಂಭಿಸಿದೆ. ಬಸ್‌ನಲ್ಲಿ ಸಂಚಾರ ನಡೆಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ಹೊಂದಿರಬೇಕು. ಜುಲೈ 6ರ ಮಂಗಳವಾರದಿಂದ ಬಸ್‌ಗಳು ಗೋವಾಕ್ಕೆ ಸಂಚಾರ ನಡೆಸಲಿವೆ. ಕರ್ನಾಟಕ-ಗೋವಾ ನಡುವೆ ಸಂಚಾರ ನಡೆಸುವವರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯನ್ನು
from Oneindia.in - thatsKannada News https://ift.tt/3ypNxKz





No comments:
Post a Comment