ದೇಶದಲ್ಲಿ ಕೊರೊನಾ ಏರಿಕೆಯೊಂದಿಗೆ ಶುರುವಾಗಿದೆ ಮೂರನೇ ಅಲೆ ಭೀತಿ
ನವದೆಹಲಿ, ಜುಲೈ 31: ದೇಶದಲ್ಲಿ ಇಳಿಕೆಯಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಹಾದಿಯಲ್ಲಿದೆ. ಒಂದು ವಾರದಿಂದಲೂ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈಗಾಗಲೇ ಮೂರನೇ ಅಲೆ ಆರಂಭವಾಗಿದೆಯೇ ಎಂಬ ಚರ್ಚೆಯೂ ವೈಜ್ಞಾನಿಕ ವಲಯದಲ್ಲಿ ಕೇಳಿಬರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,649 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ
from Oneindia.in - thatsKannada News https://ift.tt/2V4ZTK0





No comments:
Post a Comment