ಬೊಮ್ಮಾಯಿ ದೆಹಲಿಗೆ; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಿರೀಕ್ಷೆ
ಬೆಂಗಳೂರು, ಜುಲೈ 30; ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದರಿಂದಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ
from Oneindia.in - thatsKannada News https://ift.tt/3laSYJT





No comments:
Post a Comment