ಸ್ಪಷ್ಟನೆಯ ನಂತರವೂ ಅಸೆಂಬ್ಲಿ ಉಪ ಚುನಾವಣೆಗೆ ವಿಜಯೇಂದ್ರ ಸ್ಪರ್ಧೆಯ ಸುದ್ದಿ!
ಇತ್ತೀಚಿನ ದಿನಗಳಲ್ಲಿ ರಾಜ್ಯ ಬಿಜೆಪಿಯಲ್ಲಿ ಭಾರೀ ಸದ್ದು ಮಾಡುತ್ತಿರುವ ಹೆಸರೆಂದರೆ ಅದು ಬಿ.ವೈ.ವಿಜಯೇಂದ್ರ ಅವರದ್ದು. ಅವರು ರಾಜ್ಯ ಉಪಾಧ್ಯಕ್ಷರು ಎನ್ನುವುದಕ್ಕಿಂತ ಹೆಚ್ಚಾಗಿ ಸಿಎಂ ಯಡಿಯೂರಪ್ಪನವರ ಪುತ್ರ ಎನ್ನುವ ಕಾರಣಕ್ಕಾಗಿಯೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪ ಇಂದು ನಿನ್ನೆಯದಲ್ಲ, ಹಾಗೂ, ಒಬ್ಬರು ಇಬ್ಬರದಲ್ಲ. ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ
from Oneindia.in - thatsKannada News https://ift.tt/2Ts7CB0





No comments:
Post a Comment