WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 July 2021

ಭಾರತದ ಪತ್ರಕರ್ತರು, ರಾಜಕಾರಣಿಗಳ ಮೇಲೆ ಇಸ್ರೇಲ್‌ನ ಗೂಢಚರ್ಯೆ ತಂತ್ರಾಂಶ \"ಪೆಗಾಸಸ್\" ಕಣ್ಣು

ನವದೆಹಲಿ, ಜುಲೈ 19: ಪೆಗಾಸಸ್ ತಂತ್ರಾಂಶ ಬಳಸಿಕೊಂಡು ಭಾರತದ ಪ್ರಮುಖ ಪತ್ರಕರ್ತರು, ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿರುವುದಾಗಿ "ದಿ ವೈರ್" ವರದಿ ಮಾಡಿದೆ. ಭಾರತದ 40 ಪತ್ರಕರ್ತರು ಹಾಗೂ ಭೀಮಾ ಕೋರೆಗಾಂವ್ ಪ್ರಕರಣಗಳ ಆರೋಪಿಗಳು ಸೇರಿದಂತೆ ಹನ್ನೆರಡು ಕಾರ್ಯಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

from Oneindia.in - thatsKannada News https://ift.tt/3rmVbDo

No comments: