ಪುಷ್ಕರ್ ಧಾಮಿ ಸಿಎಂ ಆದದ್ದು ಹೇಗೆ?: ಉತ್ತರಾಖಂಡ ಬಿಜೆಪಿ ರಾಜಕೀಯದ ಹಿಂದಿದೆ ವಿಜ್ಞಾನ
ಡೆಹ್ರಾಡೂನ್, ಜು.04: ಉತ್ತರಾಖಂಡದಲ್ಲಿ ತೀರಥ್ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಈಗ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯು ರಾಜ್ಯದಲ್ಲಿ ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿರುವ ಯುವ ಠಾಕೂರ್ ಮುಖವನ್ನು ಸಿಎಂ ಆಗಿ ಆಯ್ಕೆ ಮಾಡಿದೆ. ರಾಜ್ಯದ ಕೊನೆಯ ಇಬ್ಬರು ಮುಖ್ಯಮಂತ್ರಿಗಳು ಗರ್ವಾಲ್ ಪ್ರದೇಶದವರಾಗಿದ್ದಾರೆ. ರಾವತ್ ರಾಜೀನಾಮೆ ಸಲ್ಲಿಸಬೇಕಾದ ಪರಿಸ್ಥಿತಿ
from Oneindia.in - thatsKannada News https://ift.tt/3jH9GQA





No comments:
Post a Comment