ಬೆಂಗಳೂರು, ಜುಲೈ 26: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಮುಚ್ಚಲಾಗಿದ್ದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ಸೋಮವಾರದಿಂದ ಪುನರಾರಂಭಿಸಲಾಗಿದೆ. ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇಂದು ವಿದ್ಯಾರ್ಥಿಗಳ ಲಸಿಕಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ತರಗತಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಜುಲೈ 26ರಿಂದ ಕಾಲೇಜುಗಳು ಶುರು:
from Oneindia.in - thatsKannada News https://ift.tt/3eUDNRp
No comments:
Post a Comment