\"ಸುಧರ್ಮಾ\" ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ನಿಧನಕ್ಕೆ ಸಂಸ್ಕೃತದಲ್ಲಿ ಶೋಕ ಸಂದೇಶ ಕಳುಹಿಸಿದ ಪ್ರಧಾನಿ
ನವದೆಹಲಿ, ಜುಲೈ 03: ವಿಶ್ವದ ಏಕೈಕ ಸಂಸ್ಕೃತ ದೈನಿಕ ಎಂಬ ಹೆಗ್ಗಳಿಕೆ ಪಡೆದಿರುವ "ಸುಧರ್ಮಾ" ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಅಯ್ಯಂಗಾರ್ (64) ಅವರು ಜೂನ್ 30ರಂದು ವಿಧಿವಶರಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಸಂಸ್ಕೃತ ಭಾಷೆಯಲ್ಲಿ ಶೋಕ ಸಂದೇಶ ಕಳುಹಿಸಿದ್ದಾರೆ. ಶುಕ್ರವಾರ ಸಂಸ್ಕೃತ ಭಾಷೆಯಲ್ಲಿ ಶೋಕ ಸಂದೇಶ ಕಳುಹಿಸಿರುವ ಪ್ರಧಾನಿ ಮೋದಿ ಅವರು, ಶ್ರೀಮತಿ ಜಯಲಕ್ಷ್ಮಿ
from Oneindia.in - thatsKannada News https://ift.tt/2SKukEl





No comments:
Post a Comment