ಸಿಹಿಸುದ್ದಿ: ಕೊರೊನಾ ಲಸಿಕೆ ಹಾಕಿಸಿಕೊಂಡ ನಂತರ ಸಾವಿನ ಸಂಖ್ಯೆ ಇಳಿಮುಖ
ನವದೆಹಲಿ, ಜುಲೈ 20: ಭಾರತದಲ್ಲಿ 125 ದಿನಗಳ ನಂತರ ಮೊದಲ ಬಾರಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 30,000ಕ್ಕೆ ಇಳಿಮುಖವಾಗಿದೆ. 111 ದಿನಗಳ ನಂತರ ಸಾವಿನ ಸಂಖ್ಯೆ 400ಕ್ಕಿಂತ ಕಡಿಮೆಯಾಗಿದೆ. ಕಳೆದ ಮಾರ್ಚ್ ಮಾರ್ಚ್ 30ರ ನಂತರ ಮೊದಲ ಬಾರಿಗೆ ಒಂದು ದಿನದಲ್ಲಿ ಮೃತಪಟ್ಟವರ ಸಂಖ್ಯೆ 374ಕ್ಕೆ ಇಳಿಮುಖವಾಗಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ಪಡೆದ ನಂತರದಲ್ಲಿ ಹೊಸ
from Oneindia.in - thatsKannada News https://ift.tt/3rnxmv5





No comments:
Post a Comment