WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 22 July 2021

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ!

ಬೆಂಗಳೂರು, ಜು. 22: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ಮತ್ತಷ್ಟು ಜೋರಾಗುತ್ತಿದೆ. ಇದೇ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಪರವಾಗಿ ಯಾರೂ ಕೂಡ ಪ್ರತಿಭಟನೆ ಮಾಡುವುದಾಗಲಿ ಅಥವಾ ಹೇಳಿಕೆಗಳನ್ನು ಕೊಡುವುದಾಗಲಿ ಮಾಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಪ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು ಮಹತ್ವದ ಸಂಪುಟ ಸಭೆಯೂ ನಡೆಯಲಿದೆ.

from Oneindia.in - thatsKannada News https://ift.tt/3zohdII

No comments: