ನಾಡಿನ ಧಾರ್ಮಿಕ ಪೀಠದ ಗುರುಗಳಿಗೆ ರಾಜಕೀಯದಲ್ಲಿ ಏನು ಕೆಲಸ? ಸಂವಿಧಾನದ ಪ್ರಕಾರ ಚುನಾಯಿತ ಪ್ರತಿನಿಧಿಗಳು ಯಾರು ಶಾಸಕಾಂಗ ಪಕ್ಷದ ನಾಯಕರಾಗ ಬೇಕು ಎನ್ನುವುದನ್ನು ನಿರ್ಧರಿಸುವುದು ನಮ್ಮ ನೆಲದ ಕಾನೂನು. ಆದರೂ, ಸರಕಾರ ಯಾರದ್ದೇ ಇರಲಿ, ಯಾವ ಸಮುದಾಯದ ನಾಯಕನೇ ಇರಲಿ, ಮಠಾಧಿಪತಿಗಳ ಹಸ್ತಕ್ಷೇಪ ಹಿಂದಿನಿಂದಲೂ ಇದೆ. ಇದಕ್ಕೆ ಪ್ರತ್ಯಕ್ಷವಾಗಿ ಯಾವ ಪಕ್ಷದ ನಾಯಕರೂ ಪ್ರತಿರೋಧವನ್ನು ಒಡ್ಡುವುದಿಲ್ಲ. ಹೈಕಮಾಂಡ್
from Oneindia.in - thatsKannada News https://ift.tt/3wUvmvi
No comments:
Post a Comment