ಬೆಂಗಳೂರು, ಜು. 30: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ತಪ್ಪಿರುವ ಬಗ್ಗೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಸಿಗಬೇಕಾಗಿದ್ದ ಮುಖ್ಯಮಂತ್ರಿ ಹುದ್ದೆಯನ್ನು ತಪ್ಪಿಸಲಾಗಿದೆ ಎಂದಿದ್ದಾರೆ. ಜೊತೆಗೆ ಸಮುದಾಯಕ್ಕೆ ಕೊಟ್ಟ ಮಾತಿನಂತೆ ಮೀಸಲಾತಿ ಕೊಡದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎಚ್ಚರಿಕೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ
from Oneindia.in - thatsKannada News https://ift.tt/3iVepfe
No comments:
Post a Comment