ನವದೆಹಲಿ, ಜುಲೈ 25: ಇದೇ ಮೊದಲ ಬಾರಿಗೆ, ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲಿನಿಂದ ಅತಿಶೀಘ್ರವೇ ಬಾಂಗ್ಲಾದೇಶಕ್ಕೆ 10 ಕಂಟೈನರ್‌ಗಳಲ್ಲಿ 200 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಣೆಯಾಗಲಿದೆ. ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಅತಿ ಶೀಘ್ರವೇ ಬಾಂಗ್ಲಾದೇಶಕ್ಕೆ ತನ್ನ ಪ್ರಯಾಣ ಬೆಳೆಸಲಿದೆ. ಇದೇ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ನೆರೆ ರಾಷ್ಟ್ರಕ್ಕೆ
from Oneindia.in - thatsKannada News https://ift.tt/3x3EiP2
No comments:
Post a Comment