ಎಚ್ಚರಿಕೆ: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸಾವಿನ ಸಂಖ್ಯೆ!
ಬೆಂಗಳೂರು, ಜುಲೈ 06: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸೋಮವಾರ 67 ಇದ್ದ ಸಾವಿನ ಸಂಖ್ಯೆ ಮಂಗಳವಾರ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಪ್ರಮಾಣ ಶೇ.2.96ರಷ್ಟಿದೆ. ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.2.65ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 67 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಈವರೆಗೂ
from Oneindia.in - thatsKannada News https://ift.tt/3yJ3vjl





No comments:
Post a Comment