ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 07: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 7 ರಿಂದ ಜುಲೈ 11ರವರೆಗೂ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ. ಹವಾಮಾನ ವರದಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
from Oneindia.in - thatsKannada News https://ift.tt/2VgjaYQ





No comments:
Post a Comment