ಬೆಂಗಳೂರು, ಜು. 22: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತ ಸಮುದಾಯದ ನಾಯಕರು ಪಕ್ಷಬೇಧ ಮರೆತು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಅದರೊಂದಿಗೆ ಈಗ ಮತ್ತೊಂದು ಒತ್ತಡ ಯಡಿಯೂರಪ್ಪ ಅವರಿಗೆ ಎದುರಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ
from Oneindia.in - thatsKannada News https://ift.tt/3zo2g9n
No comments:
Post a Comment