ಬೆಂಗಳೂರು, ಜು. 30: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೆ ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಆತಂಕ ಶುರುವಾಗಿದೆ. ಮುಂದಿನ ಮುಖ್ಯಮಂತ್ರಿ ಯಾರು? ಎಂಬದರ ಸುಳಿವೂ ಸಿಗದಂತೆ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿತ್ತು. ಹೀಗಾಗಿ ಮಂತ್ರಿಸ್ಥಾನ ಯಾರಿಗೆ ಸಿಗುತ್ತದೆ? ಯಾರಿಗೆ ಸಿಗುವುದಿಲ್ಲ ಎಂಬ ಆತಂಕ ಈಗ ಸಚಿವಾಕಾಂಕ್ಷಿಗಳಿಗೆ ಎದುರಾಗಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ
from Oneindia.in - thatsKannada News https://ift.tt/3laUFqN
No comments:
Post a Comment