ವರಿಷ್ಠರ ಮುಂದಿನ ತೀರ್ಮಾನ ಇಂದು ರಿವೀಲ್ ಆಗುತ್ತೆ: ಈಶ್ವರಪ್ಪ
ಬೆಂಗಳೂರು, ಜುಲೈ 26: ಕಳೆದ ಕೆಲವು ದಿನಗಳಿಂದ ಗೊಂದಲದ ಗೂಡಾಗಿರುವ ರಾಜ್ಯ ಬಿಜೆಪಿಯ ನಾಯಕತ್ವ ಬದಲಾವಣೆಯ ವಿಚಾರ ಇಂದು ಅಥವಾ ನಾಳೆ ಬಗೆಹರಿಯಲಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸರಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತಿದ್ದ ಈಶ್ವರಪ್ಪ, "ನಮ್ಮಲ್ಲಿ ಕೆಲವೊಂದು ಗೊಂದಲಗಳು ಇರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಎಲ್ಲಾ ಸಮಸ್ಯೆಗಳಿಗೆ ಇಂದು
from Oneindia.in - thatsKannada News https://ift.tt/3iHKLds





No comments:
Post a Comment