ಯುವ ಘಟಕದ ಅಧ್ಯಕ್ಷ ಸ್ಥಾನ: ಸಿದ್ದರಾಮಯ್ಯ ನಡೆದಿದ್ದೇ ದಾರಿ, ಡಿಕೆಶಿಗೆ ಸೆಟ್ ಬ್ಯಾಕ್?
ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆಯ ಗೊಂದಲ, ಕೊರೊನಾ ನಿರ್ವಹಣೆ ಮುಂತಾದ ವಿಚಾರಗಳನ್ನು ಇಟ್ಟುಕೊಂಡು, ಭರ್ಜರಿ ಮೈಲೇಜ್ ಪಡೆಯಬಹುದಾಗಿದ್ದ ಕಾಂಗ್ರೆಸ್ ಈಗ ಒಳಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಮುಖ್ಯವಿಚಾರ ಸೈಡ್ಲೈನ್ ಆಗುತ್ತಿದೆ. ಸಿದ್ದರಾಮಯ್ಯ ಭಾವೀ ಸಿಎಂ ಎಂದು ಅವರ ಆಪ್ತ ಶಾಸಕ ಹಚ್ಚಿದ ಕಿಡಿ, ಪಕ್ಷದ ಒಗ್ಗಟ್ಟನ್ನೇ ಆಪೋಸನೆಗೆ ತೆಗೆದುಕೊಳ್ಳುತ್ತಿದೆ. ಎಷ್ಟೇ ಎಚ್ಚರಿಕೆ ನೀಡಿದರೂ, ಒಂದಲ್ಲಾ ಒಂದು ಪರವಿರೋಧ ಹೇಳಿಕೆಗಳು ಕಾಂಗ್ರೆಸ್
from Oneindia.in - thatsKannada News https://ift.tt/3dsXheT





No comments:
Post a Comment