WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ದಾವಣಗೆರೆ ಜಿಲ್ಲಾ ಆಯುಷ್ ಕಚೇರಿಯಲ್ಲಿ ಕೆಲಸ ಖಾಲಿ ಇದೆ

ದಾವಣಗೆರೆ, ಜುಲೈ 07; ರಾಷ್ಟ್ರೀಯ ಆಯುಷ್ ಅಭಿಯಾನದಡಿ ದಾವಣಗೆರೆ ಜಿಲ್ಲೆಯಲ್ಲಿ 'ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ' ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 22ರ ಸಂಜೆ 5.30ರ ತನಕ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಆಯುಷ್ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಪ್ರತಿ ಜಿಲ್ಲೆಗೆ ತಲಾ 1ರಂತೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆ ಭರ್ತಿ ಮಾಡಲಾಗುತ್ತದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-programme-manager-post-at-davanagere-227475.html

«
Next
Newer Post
»
Previous
Older Post

No comments: