ಭಾರತದಲ್ಲಿ ಲಸಿಕೆ ವಿತರಣೆ: ಮಧ್ಯಮವಯಸ್ಕರಿಗೆ ಮೊದಲ ಆದ್ಯತೆ ಏಕೆ?
ನವದೆಹಲಿ, ಜುಲೈ 20: ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಸೇರಿದಂತೆ ರೂಪಾಂತರ ವೈರಸ್ ಅಪಾಯದಿಂದ ರಕ್ಷಿಸಿಕೊಳ್ಳಲು ಸಮರೋಪಾದಿಯಲ್ಲಿ ಲಸಿಕೆ ನೀಡುವ ಅನಿವಾರ್ಯತೆ ಎದುರಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 185 ದಿನಗಳೇ ಕಳೆದಿವೆ. ಈವರೆಗೂ 41 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು
from Oneindia.in - thatsKannada News https://ift.tt/3iue5nK





No comments:
Post a Comment