ಭೂಮಿಗೆ ಬಾಂಬ್ ಇಟ್ಟಿದ್ದಾಯ್ತು, ಈಗ ಸಮುದ್ರ ನಾಶ ಮಾಡಲು ತಯಾರಿ?
ಹೇಳಿ ಹೇಳಿ ಸಾಕಾಯ್ತು, ಕೇಳಿ ಕೇಳಿ ಸುಸ್ತಾಯ್ತು. ಇನ್ನೇನಿದ್ರೂ ವಿಜ್ಞಾನಿಗಳು ರೊಚ್ಚಿಗೇಳುವುದು ಬಾಕಿ ಇದೆ. ‘ಮೂರ್ಖಂಗೆ ಬುದ್ಧಿಯನು ನೂರ್ಕಾಲ ಪೇಳಿದರೆ, ಗೋರ್ಕಲ್ಲ ಮೇಲೆ ಮಳೆ ಸುರಿದರಾ ಕಲ್ಲು, ನೀರ್ಕೊಂಬುದುಂಟೆ ಸರ್ವಜ್ಞ' ಮಹಾಕವಿ ಸರ್ವಜ್ಞರ ಈ ಮಾತು ನೂರಕ್ಕೆ ನೂರರಷ್ಟು ಸತ್ಯ. ವಿಜ್ಞಾನಿಗಳು ಬೇಡ ಬೇಡ ಎನ್ನುತ್ತಾ ಎಚ್ಚರಿಕೆ ಕೊಡುತ್ತಿದ್ದರೂ, ಮನುಷ್ಯ ಮಾತ್ರ ತನ್ನ ಗಡಿ ಮೀರಿ ಪ್ರಕೃತಿ
from Oneindia.in - thatsKannada News https://ift.tt/3dCZPHp





No comments:
Post a Comment