ಬೆಂಗಳೂರು, ಜುಲೈ 21: ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಡೆಕ್ಕನ್ ವಿಮಾನಯಾನ ಸೇವೆ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡೆಕ್ಕನ್ ವಿಮಾನಯಾನ ಸಂಸ್ಥೆ ಚಿಕ್ಕ ವಿಮಾನಗಳ ಹಾಗೂ ಹೆಲಿಕಾಪ್ಟರ್ ಗಳ ವಾಯುಯಾನ ಸೇವೆಯನ್ನು ಒದಗಿಸಲು ಮುಂದೆ ಬಂದಿವೆ. ಈ ಸಂಬಂಧ ಒಂದು ಪ್ರಾತ್ಯಕ್ಷಿಕೆಯನ್ನು ಪ್ರವಾಸೋದ್ಯಮ ಸಚಿವ ಯೋಗೇಶ್ವರ್
from Oneindia.in - thatsKannada News https://ift.tt/36PE4QZ
No comments:
Post a Comment