‘ಭಾರತವೇ ನಮ್ಮನ್ನು ಕಾಪಾಡಬೇಕು, ಅಮೆರಿಕ ನಮಗೆ ಮಾಡಿದ್ದು ಮಹಾಮೋಸ’
ಭೂಮಿ ಮೇಲೆ ಅಮೆರಿಕ ಎಲ್ಲೇ ಕಾಲಿಟ್ಟರೂ ಅಲ್ಲಿ ಅಲ್ಲೋಲ ಕಲ್ಲೋಲ ಗ್ಯಾರಂಟಿ. ಇದೇ ರೀತಿ 20 ವರ್ಷದ ಹಿಂದೆ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಮೆರಿಕದ ಮಿಲಿಟರಿ, ಎಲ್ಲವನ್ನೂ ಅಲ್ಲೋಲ ಕಲ್ಲೋಲ ಮಾಡಿದೆ. ಆದ್ರೆ ಈ ಕಷ್ಟದ ಸಂದರ್ಭದಲ್ಲಿ ದಿಢೀರ್ ಅಮೆರಿಕ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳುತ್ತಿರುವುದು ಅಫ್ಘಾನಿಸ್ತಾನದ ಕಣ್ಣು ಕೆಂಪಾಗುವಂತೆ ಮಾಡಿದೆ. ಇದೇ ಕಾರಣಕ್ಕೆ ಅಫ್ಘಾನಿಸ್ತಾನದ ಅಧ್ಯಕ್ಷರು ರೊಚ್ಚಿಗೆದ್ದು,
from Oneindia.in - thatsKannada News https://ift.tt/3ymX84L





No comments:
Post a Comment