ಕಾಂಗ್ರೆಸ್‌ನ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ ನಿಧನ
ಶಿಮ್ಲಾ, ಜುಲೈ 08: ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ (87) ನಿಧನರಾಗಿದ್ದಾರೆ. ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ, ವೀರಭದ್ರಸಿಂಗ್ ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಚ್ಚರಿಕೆ: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸಾವಿನ ಸಂಖ್ಯೆ! ವೀರಭದ್ರ ಸಿಂಗ್ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಚೇತರಿಸಿಕೊಂಡು
from Oneindia.in - thatsKannada News https://ift.tt/3jTiQJD





No comments:
Post a Comment