ನವದೆಹಲಿ, ಜುಲೈ 20: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹಾಗೂ ಮಾಹಿತಿ ತಂತ್ರಜ್ಞಾನದ ನೂತನ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೂಡ ಇಸ್ರೇಲ್ ಮೂಲದ ಗೂಢಚರ್ಯೆ "ಪೆಗಾಸಸ್" ಗುರಿಯಾಗಿಸಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ಭಾರತದ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ
from Oneindia.in - thatsKannada News https://ift.tt/3kwKsEV
No comments:
Post a Comment