ತಮಿಳುನಾಡು ಸಿಎಂ ಸ್ಟಾಲಿನ್‌ಗೆ ತಿರುಗೇಟು ಕೊಟ್ಟ ಗೃಹ ಸಚಿವ ಬಸವರಾಜ್ ಬೊಮ್ಮಾಯಿ!
ಬೆಂಗಳೂರು, ಜು. 06: ಕಾವೇರಿ ನದಿ ನೀರಿನ ವಿಚಾರದಲ್ಲಿ ಸದಾ ಖ್ಯಾತೆ ತೆಗೆಯುವ ತಮಿಳುನಾಡು ಮತ್ತೊಮ್ಮೆ ಅದೇ ರೀತಿ ಮಾಡುತ್ತಿದೆ. ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಸಿಎಂ ಯಡಿಯೂರಪ್ಪ ಪತ್ರ ಬರೆದಿರುವುದನ್ನು ರಾಜ್ಯದ ನಾಯಕರು ವಿರೋಧಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪರನ್ನು ಸಮರ್ಥಿಸಿಕೊಂಡಿರುವ
from Oneindia.in - thatsKannada News https://ift.tt/3ywyMG5





No comments:
Post a Comment