ಪ್ರವಾಹ; ಕಾಳಜಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನ
ಬೆಂಗಳೂರು, ಜುಲೈ 28; ಕಳೆದ ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾವೃತ ಪ್ರದೇಶಗಳಲ್ಲಿ ಸಿಲುಕಿದ್ದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಆರೋಗ್ಯ ಇಲಾಖೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯೊಂದನ್ನು ಕಳಿಸಿದೆ. ನೆರೆಹಾವಳಿಗೆ ತುತ್ತಾದ ಜಿಲ್ಲೆಗಳ ಕಾಳಜಿ ಕೇಂದ್ರದ ನಿವಾಸಿಗಳಿಗೆ ಕೋವಿಡ್-19 ಪರೀಕ್ಷೆ ಮತ್ತು ಸಾರ್ವತ್ರಿಕ ಲಸಿಕಾ
from Oneindia.in - thatsKannada News https://ift.tt/3iVhfRB





No comments:
Post a Comment