ಹವಾಮಾನ ವರದಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಜುಲೈ 05: ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ಈ ಬಾರಿ ಈವರೆಗೂ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಸುರಿದಿಲ್ಲ. ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದ್ದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಜಲಾನಯನ ಪ್ರದೇಶಗಳ ರೈತರು ಮುಂದಿನ
from Oneindia.in - thatsKannada News https://ift.tt/3qISSdq





No comments:
Post a Comment