ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರು
ಬೆಂಗಳೂರು, ಜುಲೈ 15: ಪ್ರಸಕ್ತ ಶೈಕ್ಷಣಿಕ ಸಾಲಿನ(2021-22) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 15ರಿಂದ ಆನ್‌ಲೈನ್ ಮೂಲಕ ತರಗತಿಗಳನ್ನು ಆರಂಭಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಪಿಯು ಕಾಲೇಜುಗಳಿಗೆ ಆದೇಶಿಸಿದೆ. ಪ್ರಸಕ್ತ ಸಾಲಿನ ಭೌತಿಕ ತರಗತಿಗಳ ಆರಂಭದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಜು.15ರಿಂದ ಆನ್‌ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಪಾಠ ಮಾಡಬೇಕು.
from Oneindia.in - thatsKannada News https://ift.tt/3kgBHi9





No comments:
Post a Comment