ನವದೆಹಲಿ, ಜುಲೈ 19: ಭಾರತದಲ್ಲಿ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ಬೇಹುಗಾರಿಗೆ ನಡೆಯುತ್ತಿದೆ ಎನ್ನುವ ಆರೋಪ ಆಧಾರರಹಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.ಈಗಾಗಲೇ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ಯಾವುದೇ ಬೇಹುಗಾರಿಕೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಮಾಡಿದ
from Oneindia.in - thatsKannada News https://ift.tt/3rn7wYe
No comments:
Post a Comment