ನವದೆಹಲಿ, ಜುಲೈ 27: ನೈಋತ್ಯ ಮುಂಗಾರು ಪ್ರಭಾವ ದೇಶಾದ್ಯಂತ ಗೋಚರಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡದಲ್ಲಿ ಅಧಿಕ ಮಳೆಯಾಗುತ್ತಿದ್ದು, ಜುಲೈ 27ರಂದು ಕೂಡ ಹೆಚ್ಚಿನ ಮಳೆ ಸೂಚನೆ ನೀಡಿದೆ. ಜೊತೆಗೆ ಮಧ್ಯ ಪ್ರದೇಶದ 24 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದೆ. ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್
from Oneindia.in - thatsKannada News https://ift.tt/3eXPWF0
No comments:
Post a Comment