ಬೆಂಗಳೂರು, ಜು. 30: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಹೈಕಮಾಂಡ್ ಭೇಟಿಗೆ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ 6.10ಕ್ಕೆ ವಿಮಾನದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದು, ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಲಿದ್ದಾರೆ. ಲೋಕಸಭಾ ಮಳೆಗಾಲದ ಅಧಿವೇಶನ ನಡೆಯುತ್ತಿರುವುದರಿಂದ ಕಲಾಪ ಆರಂಭವಾಗುವ ಮೊದಲು ಪ್ರಧಾನಿ ನರೇಂದ್ರ
from Oneindia.in - thatsKannada News https://ift.tt/3zOxeaT
No comments:
Post a Comment