ಬೆಂಗಳೂರು, ಜುಲೈ 19: ಮಾಜಿ ಸಿಎಂ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ. ಸೋಮವಾರ ದೆಹಲಿಗೆ ತೆರಳಿ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ. ಪಕ್ಷದ ಪದಾಧಿಕಾರಿಗಳ ಆಯ್ಕೆ ಹಾಗೂ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆ ಸಂಬಂಧ ಚರ್ಚೆಗೆ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು
from Oneindia.in - thatsKannada News https://ift.tt/3ihoRxi
No comments:
Post a Comment