ಬಿ. ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಡೀಲ್ ಪ್ರಕರಣದ ಅಸಲಿಯತ್ತು ಏನು?
ಬೆಂಗಳೂರು, ಜುಲೈ 03: ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಆಪ್ತ ಸಹಾಯಕ ಎನ್ನಲಾದ ರಾಜು 'ಡೀಲ್' ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಎಲ್ಲಾ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಅಪವಾದ ಹೊತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರೀತಿಯ ಪುತ್ರ ಬಿ. ವೈ. ವಿಜಯೇಂದ್ರ ತಾನು ಕ್ಲೀನ್ ಎಂದು ಬಿಂಬಿಸಿಕೊಳ್ಳಲು ಹೊರಟರೇ? ಬಿ. ಶ್ರೀರಾಮುಲು ಅವರ
from Oneindia.in - thatsKannada News https://ift.tt/2Tn4WVz





No comments:
Post a Comment