ಕೋವಿಡ್ ಹೆಚ್ಚಳ: ಆರು ರಾಜ್ಯಗಳಿಗೆ ತಂಡ ಕಳುಹಿಸಿದ ಕೇಂದ್ರ ಸರ್ಕಾರ
ನವದೆಹಲಿ, ಜು.10: ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ಕೇರಳ, ಅರುಣಾಚಲ ಪ್ರದೇಶ, ತ್ರಿಪುರ, ಒಡಿಶಾ, ಛತ್ತೀಸ್ಗಢ ಮತ್ತು ಮಣಿಪುರಕ್ಕೆ ಕೇಂದ್ರ ಸರ್ಕಾರ ತಂಡಗಳನ್ನು ಕಳುಹಿಸಿದೆ. ಈ ಕೇಂದ್ರ ಸರ್ಕಾರದ ತಂಡವು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಈ ಕೊರೊನಾ ಸಂದರ್ಭದಲ್ಲಿ ಈ ಅಧಿಕಾರಿಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ನಡೆಯುತ್ತಿರುವ ಕೊರೊನಾ
from Oneindia.in - thatsKannada News https://ift.tt/3AKthFw





No comments:
Post a Comment