Breaking News: ಇರಾಕ್ನ ಕೊವಿಡ್-19 ಆಸ್ಪತ್ರೆ ಬೆಂಕಿಗೆ 50 ಮಂದಿ ಸಾವು
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 50 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 50 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ
from Oneindia.in - thatsKannada News https://ift.tt/3AYouk3





No comments:
Post a Comment