Breaking News: ಕರ್ನಾಟಕದಲ್ಲಿ 35,663 ಜನರನ್ನು ಬಲಿ ತೆಗೆದುಕೊಂಡ ಕೊರೊನಾವೈರಸ್!
ಬೆಂಗಳೂರು, ಜುಲೈ 08: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 3,000ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.60ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.45ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 62 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 35,663 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 2,530 ಮಂದಿಗೆ ಕೊರೊನಾವೈರಸ್
from Oneindia.in - thatsKannada News https://ift.tt/3hJf2Ic





No comments:
Post a Comment