BREAKING: ಬೆಂಗಳೂರಿಗೆ ಆಗಮಿಸಲಿದ್ದಾರೆ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್!
ಬೆಂಗಳೂರು, ಜು. 10: ಕರ್ನಾಟಕದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ದೆಹಲಿಯಿಂದ ಹೊರಟು ಮಧ್ಯಾಹ್ನ 01.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುಟುಂಬ ಸಮೇತರಾಗಿ ಗೆಹ್ಲೋಟ್ ಅವರು ಬಂದಿಳಿಯಲಿದ್ದಾರೆ ಎಂಬ ಅಧಿಕೃತ ಮಾಹಿತಿಯಿದೆ. ಸರ್ಕಾರದ ಪರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಚಿವರೊಬ್ಬರು
from Oneindia.in - thatsKannada News https://ift.tt/3yG9ncW





No comments:
Post a Comment