Breaking; ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ
ಬೆಂಗಳೂರು, ಜುಲೈ 11; ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಷ್ಟ್ರಪತಿಗಳು ಕಳೆದ ವಾರ ಥಾವರ್ ಚಂದ್ ಗೆಹ್ಲೋಟ್‌ರನ್ನು ರಾಜ್ಯಪಾಲರಾಗಿ ನೇಮಕ ಮಾಡಿದ್ದರು. ಭಾನುವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದ
from Oneindia.in - thatsKannada News https://ift.tt/2VwdiuE





No comments:
Post a Comment